Home Bibles ಹೆಬ್ರಿಯರಿಗೆ 6:3 · ಕನ್ನಡ ಬೈಬಲ್
ಹೆಬ್ರಿಯರಿಗೆ 6:3 · ಕನ್ನಡ ಬೈಬಲ್

ದೇವರ ಚಿತ್ತವಾದರೆ ಹೀಗೆ ಮಾಡುವೆವು.

Cross references

ಅಪೋಸ್ತಲರ ಕೃತ್ಯಗಳು 18:21

ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.

ರೋಮಾಪುರದವರಿಗೆ 15:32

ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್‌.

1 ಕೊರಿಂಥದವರಿಗೆ 4:19

ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.

1 ಕೊರಿಂಥದವರಿಗೆ 16:7

ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.

ಯಾಕೋಬ 4:15

ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.

Interlinear

Choose Theme