Home Bibles ☰ Books ಹೆಬ್ರಿಯರಿಗೆ 7:12 · ಕನ್ನಡ ಬೈಬಲ್
ಹೆಬ್ರಿಯರಿಗೆ 7:12 · ಕನ್ನಡ ಬೈಬಲ್

ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.

Cross references

ಯೆಶಾಯ 66:21

ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾ ಗಿಯೂ ಅವರಿಂದ ತಕ್ಕೊಳ್ಳುವೆನೆಂದು ಕರ್ತನು ಹೇಳುತ್ತಾನೆ.

ಯೆರೆಮಿಯ 31:31

ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.

ಯೆಹೆಜ್ಕೇಲ 16:61

ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.

ಅಪೋಸ್ತಲರ ಕೃತ್ಯಗಳು 6:13

ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.

Interlinear

Choose Theme