ಹೆಬ್ರಿಯರಿಗೆ 7:23 · ಕನ್ನಡ ಬೈಬಲ್
ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು;
Cross references
1 ದಿನವೃತ್ತಾಂತ 6:3
ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.
ನೆಹೆಮ್ಯ 12:10
ಇದಲ್ಲದೆ ಯೇಷೂವನು ಯೋಯಾಕೀಮ ನನ್ನೂ ಪಡೆದನು; ಯೋಯಾಕೀಮನು ಎಲ್ಯಾಷೀಬ ನನ್ನೂ ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;
ಹೆಬ್ರಿಯರಿಗೆ 7:8
ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.