Home Bibles ☰ Books ಹೆಬ್ರಿಯರಿಗೆ 8:7 · ಕನ್ನಡ ಬೈಬಲ್
ಹೆಬ್ರಿಯರಿಗೆ 8:7 · ಕನ್ನಡ ಬೈಬಲ್

ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ.

Cross references

ಗಲಾತ್ಯದವರಿಗೆ 3:21

ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.

ಹೆಬ್ರಿಯರಿಗೆ 7:11

ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).

ಹೆಬ್ರಿಯರಿಗೆ 7:18

ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.

ಹೆಬ್ರಿಯರಿಗೆ 8:6

ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.

Interlinear

Choose Theme