ಹೆಬ್ರಿಯರಿಗೆ 9:16 · ಕನ್ನಡ ಬೈಬಲ್
ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ.
Cross references
ಹೆಬ್ರಿಯರಿಗೆ 1:3
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ಹೆಬ್ರಿಯರಿಗೆ 9:15
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ಹೆಬ್ರಿಯರಿಗೆ 13:20
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು