Home Bibles ☰ Books ಹೊಶೇಯ 13:12 · ಕನ್ನಡ ಬೈಬಲ್
ಹೊಶೇಯ 13:12 · ಕನ್ನಡ ಬೈಬಲ್

ಎಫ್ರಾ ಯಾಮಿನ ದುಷ್ಕೃತ್ಯವು ಕಟ್ಟಲ್ಪಟ್ಟಿದೆ, ಅವನ ಪಾಪವು ಬಚ್ಚಿಡಲ್ಪಟ್ಟಿದೆ.

Cross references

ದ್ವಿತೀಯೋಪದೇಶಕಾಂಡ 32:34

ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?

ಯೋಬ 14:17

ನನ್ನ ದ್ರೋಹವನ್ನು ಚೀಲ ದಲ್ಲಿ ಮುದ್ರಿಸಿದ್ದಿ; ನನ್ನ ಅಕ್ರಮವನ್ನು ಮುಚ್ಚಿ ಹೊಲಿ ದಿದ್ದೀ.

ಯೋಬ 21:19

ದೇವರು ಅವನ ಮಕ್ಕಳಿಗೆ ಅವನ ಅಪರಾಧವನ್ನು ಇಡುತ್ತಾನೆ; ಅವನು ತಿಳುಕೊಳ್ಳುವ ಹಾಗೆ ಅವನಿಗೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.

ರೋಮಾಪುರದವರಿಗೆ 2:5

ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.

Interlinear

Choose Theme