Home Bibles ಹೊಶೇಯ 2:6 · ಕನ್ನಡ ಬೈಬಲ್
ಹೊಶೇಯ 2:6 · ಕನ್ನಡ ಬೈಬಲ್

ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.

Cross references

ಯೋಬ 3:23

ದೇವರು ಸುತ್ತು ಬೇಲಿ ಹಾಕಿದ್ದರಿಂದ ಅಡಗಿದ ಮಾರ್ಗವುಳ್ಳವರಿಗೂ ಬೆಳಕು ಯಾಕೆ?

ಯೋಬ 19:8

ನಾನು ದಾಟ ಕೂಡದ ಹಾಗೆ ಆತನು ನನ್ನ ದಾರಿಗೆ ಬೇಲಿ ಹಾಕಿದ್ದಾನೆ; ನನ್ನ ದಾರಿಗಳಲ್ಲಿ ಕತ್ತಲೆ ಇಡುತ್ತಾನೆ.

ಯೆಶಾಯ 57:3

ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.

ವಿಲಾಪಗಳು 3:7

ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ.

ಲೂಕ 15:14

ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.

ಲೂಕ 19:43

ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.

Interlinear

Choose Theme