ಹೊಶೇಯ 9:5 · ಕನ್ನಡ ಬೈಬಲ್
ಪರಿಶುದ್ಧದಿನದ ಲ್ಲಿಯೂ ಕರ್ತನ ಹಬ್ಬದ ದಿನದಲ್ಲಿಯೂ ನೀವು ಏನು ಮಾಡುತ್ತೀರಿ?
Cross references
ಯೆಶಾಯ 10:3
ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
ಹೊಶೇಯ 2:11
ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
ಯೋವೇಲ 1:13
ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.