ಯೆಶಾಯ 11:7 · ಕನ್ನಡ ಬೈಬಲ್
ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು.
Cross references
ಯೆಶಾಯ 65:25
ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.