Home Bibles ಯೆಶಾಯ 11:8 · ಕನ್ನಡ ಬೈಬಲ್
ಯೆಶಾಯ 11:8 · ಕನ್ನಡ ಬೈಬಲ್

ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು.

Cross references

ಯೋಬ 5:23

ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.

ಕೀರ್ತನೆಗಳು 140:3

ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.

ಯೆಶಾಯ 59:5

ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು.

Interlinear

Choose Theme