Home Bibles ☰ Books ಯೆಶಾಯ 13:12 · ಕನ್ನಡ ಬೈಬಲ್
ಯೆಶಾಯ 13:12 · ಕನ್ನಡ ಬೈಬಲ್

ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.

Cross references

1 ದಿನವೃತ್ತಾಂತ 1:23

ಶೆಬಾನನ್ನೂ, ಓಫೀರನನ್ನೂ ಹವೀಲಾನನ್ನೂ, ಯೋಬಾಬನನ್ನೂ ಪಡೆದನು. ಇವ ರೆಲ್ಲರು ಯೊಕ್ತಾನನ ಮಕ್ಕಳು.

ಯೋಬ 28:16

ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.

ಕೀರ್ತನೆಗಳು 137:9

ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.

ಯೆಶಾಯ 4:1

ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.

ಯೆಶಾಯ 10:19

ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.

ಯೆಶಾಯ 13:15

ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು.

ಯೆಶಾಯ 24:6

ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.

Interlinear

Choose Theme