Home Bibles ಯೆಶಾಯ 15:6 · ಕನ್ನಡ ಬೈಬಲ್
ಯೆಶಾಯ 15:6 · ಕನ್ನಡ ಬೈಬಲ್

ನಿವ್ರೆಾಮ್‌ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.

Cross references

ಅಂಕೆಗಳ ಪುಸ್ತಕ 32:3

ಅಟಾರೋತ್‌, ದೀಬೋನ್‌, ಯಗ್ಜೇರ್‌, ನಿಮ್ರಾ, ಹೆಷ್ಬೋನ್‌, ಎಲೆಯಾಲೆ, ಸೆಬಾಮ್‌, ನೆಬೋ, ಬೆಯೋನ್‌ ಎಂಬವುಗಳೂ

ಅಂಕೆಗಳ ಪುಸ್ತಕ 32:36

ಬೇತ್‌ ಹಾರಾನ್‌ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು.

ಯೆಹೋಶುವ 13:27

ತಗ್ಗಿನಲ್ಲಿರುವ ಬೇತ್‌ಹಾರಾಮ್‌; ಬೇತ್‌ನಿಮ್ರಾ, ಸುಕ್ಕೋತ್‌, ಚಾಫೋನ್‌; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್‌ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.

ಯೆಶಾಯ 16:9

ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.

ಯೆಶಾಯ 19:5

ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು.

ಯೆರೆಮಿಯ 48:34

ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--

ಯೋವೇಲ 1:10

ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.

ಹಬಕ್ಕೂಕ 3:17

ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ

ಪ್ರಕಟನೆ 8:7

ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.

Interlinear

Choose Theme