Home Bibles ಯೆಶಾಯ 16:13 · ಕನ್ನಡ ಬೈಬಲ್
ಯೆಶಾಯ 16:13 · ಕನ್ನಡ ಬೈಬಲ್

ಕರ್ತನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ.ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.

Cross references

ಯೆಶಾಯ 44:8

ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.

Interlinear

Choose Theme