Home Bibles ☰ Books ಯೆಶಾಯ 2:15 · ಕನ್ನಡ ಬೈಬಲ್
ಯೆಶಾಯ 2:15 · ಕನ್ನಡ ಬೈಬಲ್

ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ

Cross references

ಯೆಶಾಯ 25:12

ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.

ಯೆಶಾಯ 30:25

ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.

ಸೆಫನ್ಯ 1:16

ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.

Interlinear

Choose Theme