Home Bibles ಯೆಶಾಯ 21:14 · ಕನ್ನಡ ಬೈಬಲ್
ಯೆಶಾಯ 21:14 · ಕನ್ನಡ ಬೈಬಲ್

ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.

Cross references

ಆದಿಕಾಂಡ 25:15

ಹದದ್‌ ತೇಮಾ ಯಟೂರ್‌ ನಾಫೀಷ್‌ ಕೇದ್ಮಾ.

ನ್ಯಾಯಾಧಿಪತಿಗಳು 8:4

ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.

1 ದಿನವೃತ್ತಾಂತ 1:30

ದೂಮನು, ಮಸ್ಸನು, ಹದದನು, ತೇಮನು,

ಯೋಬ 6:19

ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ.

ಸಾಮೇತಿಗಳು 25:21

ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.

ಯೆಶಾಯ 16:3

ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ.

ರೋಮಾಪುರದವರಿಗೆ 12:20

ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.

1 ಪೇತ್ರ 4:9

ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.

Interlinear

Choose Theme