Home Bibles ಯೆಶಾಯ 21:15 · ಕನ್ನಡ ಬೈಬಲ್
ಯೆಶಾಯ 21:15 · ಕನ್ನಡ ಬೈಬಲ್

ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.

Cross references

ಯೋಬ 6:19

ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ.

ಯೆಶಾಯ 13:14

ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.

Interlinear

Choose Theme