ಯೆಶಾಯ 22:19 · ಕನ್ನಡ ಬೈಬಲ್
ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.
Cross references
ಯೋಬ 40:11
ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.
ಕೀರ್ತನೆಗಳು 75:6
ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ.
ಯೆಹೆಜ್ಕೇಲ 17:24
ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
ಲೂಕ 1:52
ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.