Home Bibles ☰ Books ಯೆಶಾಯ 23:6 · ಕನ್ನಡ ಬೈಬಲ್
ಯೆಶಾಯ 23:6 · ಕನ್ನಡ ಬೈಬಲ್

ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ.

Cross references

ಯೆಶಾಯ 16:7

ಆದದರಿಂದ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವದು, ಪ್ರತಿಯೊ ಬ್ಬನೂ ಗೋಳಾಡುವನು; ಕೀರ್‌ ಹರೆಷೆಥಿನ ಅಸ್ತಿವಾರ ಗಳಿಗೋಸ್ಕರ ನೀವು ದುಃಖಿಸುವಿರಿ; ನಿಜವಾಗಿಯೂ ಅವರು ನೊಂದುಹೋಗಿದ್ದಾರೆ.

ಯೆಶಾಯ 21:15

ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.

ಯೆಶಾಯ 23:1

ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್‌ ದೇಶದವರಿಂದ ಅವರಿಗೆ ತಿಳಿಯಿತು.

ಯೆಶಾಯ 23:10

ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ.

ಯೆಶಾಯ 23:12

ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್‌ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.

Interlinear

Choose Theme