ಯೆಶಾಯ 3:6 · ಕನ್ನಡ ಬೈಬಲ್
ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು
Cross references
ನ್ಯಾಯಾಧಿಪತಿಗಳು 11:6
ಯೆಫ್ತಾಹನಿಗೆ--ನಾವು ಅಮ್ಮೋನನ ಮಕ್ಕಳ ಸಂಗಡ ಯುದ್ಧಮಾಡುವಂತೆ ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು ಅಂದರು.
ಯೆಶಾಯ 4:1
ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
ಯೋಹಾನ 6:15
ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.