Home Bibles ☰ Books ಯೆಶಾಯ 36:3 · ಕನ್ನಡ ಬೈಬಲ್
ಯೆಶಾಯ 36:3 · ಕನ್ನಡ ಬೈಬಲ್

ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.

Cross references

2 ಸಮುವೇಲ 8:16

ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.

2 ಸಮುವೇಲ 20:24

ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;

ಯೆಶಾಯ 22:15

ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು--

ಯೆಶಾಯ 22:20

ಆ ದಿನದಲ್ಲಿ ಆಗುವದೇನಂದರೆ--ನನ್ನ ಸೇವಕನೂ ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,

Interlinear

Choose Theme