Home Bibles ಯೆಶಾಯ 37:13 · ಕನ್ನಡ ಬೈಬಲ್
ಯೆಶಾಯ 37:13 · ಕನ್ನಡ ಬೈಬಲ್

ಹಮಾತ್‌, ಅರ್ಪಾದ್‌, ಸೆಫರ್ವಯಿಮ್‌, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.

Cross references

2 ಅರಸುಗಳು 17:24

ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್‌ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್‌ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.

2 ಅರಸುಗಳು 17:30

ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.

2 ಅರಸುಗಳು 18:34

ಹಮಾತ್‌ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್‌, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು

2 ಅರಸುಗಳು 19:13

ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್‌ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.

ಯೆಶಾಯ 10:9

ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್‌ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?

ಯೆಶಾಯ 36:19

ಹಮಾತ್‌, ಅರ್ಪಾದ್‌, ಸೆಫರ್ವ ಯಿಮ್‌ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?

ಯೆರೆಮಿಯ 49:23

ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್‌ ಹೇಗೆ ಜನಾಂಗಗಳೊಳಗೆ ಹಾಳಾಯಿತು!

Interlinear

Choose Theme