Home Bibles ☰ Books ಯೆಶಾಯ 40:16 · ಕನ್ನಡ ಬೈಬಲ್
ಯೆಶಾಯ 40:16 · ಕನ್ನಡ ಬೈಬಲ್

ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು.

Cross references

ಕೀರ್ತನೆಗಳು 40:6

ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;

ಕೀರ್ತನೆಗಳು 50:9

ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.

ಮೀಕ 6:6

ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?

ಹೆಬ್ರಿಯರಿಗೆ 10:5

ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;

Interlinear

Choose Theme