Home Bibles ಯೆಶಾಯ 40:7 · ಕನ್ನಡ ಬೈಬಲ್
ಯೆಶಾಯ 40:7 · ಕನ್ನಡ ಬೈಬಲ್

ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.

Cross references

ಯೋಬ 41:21

ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು.

ಕೀರ್ತನೆಗಳು 90:5

ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.

ಕೀರ್ತನೆಗಳು 103:15

ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.

ಯೆಶಾಯ 51:12

ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?

Interlinear

Choose Theme