ಯೆಶಾಯ 41:3 · ಕನ್ನಡ ಬೈಬಲ್
ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು.
Cross references
ಯೋಬ 5:24
ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ.
ಯೆಶಾಯ 57:2
ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.