Home Bibles ☰ Books ಯೆಶಾಯ 54:12 · ಕನ್ನಡ ಬೈಬಲ್
ಯೆಶಾಯ 54:12 · ಕನ್ನಡ ಬೈಬಲ್

ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.

Cross references

ನಿರ್ಗಮಕಾಂಡ 28:19

ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು.

1 ಅರಸುಗಳು 7:4

ಮೂರು ಸಾಲು ಕಿಟಿಕಿಗಳು ಇದ್ದವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.

ಯೆಶಾಯ 49:16

ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.

ಯೆಹೆಜ್ಕೇಲ 48:31

ಪಟ್ಟಣದ ಬಾಗಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು; ಉತ್ತರಕ್ಕೆ ಮೂರು ಬಾಗಲುಗಳು; ರೂಬೇ ನನ ಬಾಗಲು ಒಂದು, ಯೆಹೂದನ ಬಾಗಲು ಒಂದು; ಲೇವಿಯ ಬಾಗಲು ಒಂದು.

ಜೆಕರ್ಯ 9:16

ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.

ಪ್ರಕಟನೆ 21:12

ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು.

Interlinear

Choose Theme