Home Bibles ಯೆಶಾಯ 57:21 · ಕನ್ನಡ ಬೈಬಲ್
ಯೆಶಾಯ 57:21 · ಕನ್ನಡ ಬೈಬಲ್

ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.

Cross references

2 ಅರಸುಗಳು 9:22

ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.

ಯೆಶಾಯ 3:11

ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.

ಯೆಶಾಯ 48:22

ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.

ಯೆಶಾಯ 59:8

ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.

ರೋಮಾಪುರದವರಿಗೆ 3:16

ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ.

Interlinear

Choose Theme