Home Bibles ☰ Books ಯೆಶಾಯ 63:2 · ಕನ್ನಡ ಬೈಬಲ್
ಯೆಶಾಯ 63:2 · ಕನ್ನಡ ಬೈಬಲ್

ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ?

Cross references

ಪ್ರಕಟನೆ 19:13

ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.

ಪ್ರಕಟನೆ 19:15

ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.

Interlinear

Choose Theme