Home Bibles ಯಾಕೋಬ 2:10 · ಕನ್ನಡ ಬೈಬಲ್
ಯಾಕೋಬ 2:10 · ಕನ್ನಡ ಬೈಬಲ್

ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.

Cross references

ದ್ವಿತೀಯೋಪದೇಶಕಾಂಡ 27:26

ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ ಎಂದು ಹೇಳಬೇಕು.

ಯೆರೆಮಿಯ 32:23

ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--

ಮತ್ತಾಯ 5:18

ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಗಲಾತ್ಯದವರಿಗೆ 3:10

ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.

Interlinear

Choose Theme