Home Bibles ಯಾಕೋಬ 2:24 · ಕನ್ನಡ ಬೈಬಲ್
ಯಾಕೋಬ 2:24 · ಕನ್ನಡ ಬೈಬಲ್

ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.

Cross references

ಕೀರ್ತನೆಗಳು 60:12

ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.

ಯಾಕೋಬ 2:15

ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ

ಯಾಕೋಬ 2:21

ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?

Interlinear

Choose Theme