Home Bibles ಯಾಕೋಬ 3:7 · ಕನ್ನಡ ಬೈಬಲ್
ಯಾಕೋಬ 3:7 · ಕನ್ನಡ ಬೈಬಲ್

ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.

Cross references

ಮಾರ್ಕ 5:4

ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು.

Interlinear

Choose Theme