Home Bibles ☰ Books ಯೆರೆಮಿಯ 13:12 · ಕನ್ನಡ ಬೈಬಲ್
ಯೆರೆಮಿಯ 13:12 · ಕನ್ನಡ ಬೈಬಲ್

ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.

Cross references

ಯೆರೆಮಿಯ 25:16

ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.

ಯೆಹೆಜ್ಕೇಲ 24:19

ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು.

Interlinear

Choose Theme