Home Bibles ☰ Books ಯೆರೆಮಿಯ 13:15 · ಕನ್ನಡ ಬೈಬಲ್
ಯೆರೆಮಿಯ 13:15 · ಕನ್ನಡ ಬೈಬಲ್

ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.

Cross references

ಯೆಶಾಯ 1:2

ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.

ಯೆಶಾಯ 28:14

ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,

ಯೆಶಾಯ 42:23

ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಕೊಡುವರು, ಯಾರು ಇನ್ನು ಮುಂದೆ ಆಲಿಸಿ ಕೇಳುವರು?

ಯೆರೆಮಿಯ 26:15

ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.

ಯೋವೇಲ 1:2

ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ; ಇದು ನಿಮ್ಮ ದಿವಸಗಳಲ್ಲಾದರೂ ನಿಮ್ಮ ತಂದೆಗಳ ದಿವಸಗಳಲ್ಲಾದರೂ ಉಂಟಾಯಿತೋ?

ಆಮೋಸ 7:15

ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.

ಅಪೋಸ್ತಲರ ಕೃತ್ಯಗಳು 4:19

ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.

ಯಾಕೋಬ 4:10

ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.

ಪ್ರಕಟನೆ 2:29

ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.

Interlinear

Choose Theme