Home Bibles ☰ Books ಯೆರೆಮಿಯ 14:5 · ಕನ್ನಡ ಬೈಬಲ್
ಯೆರೆಮಿಯ 14:5 · ಕನ್ನಡ ಬೈಬಲ್

ಓ ಯೆರೂಸಲೇಮೇ, ನಿನ್ನ ಮೇಲೆ ಯಾರೂ ಕನಿಕರಪಡುವರು? ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವದಕ್ಕೆ ಯಾರು ಸವಿಾಪ ಬರುವರು?

Cross references

ಯೋಬ 39:1

ಬಂಡೆಗಳ ಕಾಡು ಮೇಕೆಗಳು ಈಯುವ ಕಾಲವನ್ನು ನೀನು ತಿಳಿಯುತ್ತೀಯೋ? ದುಪ್ಪಿಗಳಿಗೆ ವೇದನೆ ಬರುವದನ್ನು ಪರಾಮರಿಸು ತ್ತೀಯೋ?

ಕೀರ್ತನೆಗಳು 29:9

ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.

ಯೆಶಾಯ 15:6

ನಿವ್ರೆಾಮ್‌ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.

Interlinear

Choose Theme