Home Bibles ☰ Books ಯೆರೆಮಿಯ 16:1 · ಕನ್ನಡ ಬೈಬಲ್
ಯೆರೆಮಿಯ 16:1 · ಕನ್ನಡ ಬೈಬಲ್

ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.

Cross references

ಯೆರೆಮಿಯ 1:2

ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು.

ಯೆರೆಮಿಯ 1:4

ಕರ್ತನ ವಾಕ್ಯವು ನನಗೆ ಉಂಟಾಗಿ ಆತನು ನನಗೆ ಹೇಳಿದ್ದೇನಂದರೆ

ಯೆರೆಮಿಯ 2:1

ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

Interlinear

Choose Theme