Home Bibles ☰ Books ಯೆರೆಮಿಯ 16:3 · ಕನ್ನಡ ಬೈಬಲ್
ಯೆರೆಮಿಯ 16:3 · ಕನ್ನಡ ಬೈಬಲ್

ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.

Cross references

ಯೆರೆಮಿಯ 6:21

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.

ಯೆರೆಮಿಯ 16:5

ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.

ಯೆರೆಮಿಯ 16:9

ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?

Interlinear

Choose Theme