Home Bibles ☰ Books ಯೆರೆಮಿಯ 19:10 · ಕನ್ನಡ ಬೈಬಲ್
ಯೆರೆಮಿಯ 19:10 · ಕನ್ನಡ ಬೈಬಲ್

ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.

Cross references

ಯೆರೆಮಿಯ 19:1

ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು.

ಯೆರೆಮಿಯ 48:12

ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.

Interlinear

Choose Theme