Home Bibles ಯೆರೆಮಿಯ 19:12 · ಕನ್ನಡ ಬೈಬಲ್
ಯೆರೆಮಿಯ 19:12 · ಕನ್ನಡ ಬೈಬಲ್

ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ.

Cross references

ಯೆರೆಮಿಯ 10:13

ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.

ಯೆರೆಮಿಯ 11:5

ಕಾಲಾ ಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ ಕುದುರೆಗಳ ಸಂಗಡ ಹೇಗೆ ಹೋರಾಡುವಿ? ನೀನು ಭರವಸವಿಟ್ಟಿರುವ ಸಮಾಧಾನದ ದೇಶದಲ್ಲಿ ಅವರು ನಿನ್ನನ್ನು ಆಯಾಸಪಡಿಸಿದರೆ ಯೊರ್ದನ್‌ ದಡವಿಾರು ವಾಗ ಏನು ಮಾಡುವಿ?

Interlinear

Choose Theme