Home Bibles ಯೆರೆಮಿಯ 2:1 · ಕನ್ನಡ ಬೈಬಲ್
ಯೆರೆಮಿಯ 2:1 · ಕನ್ನಡ ಬೈಬಲ್

ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

Cross references

ಯೆರೆಮಿಯ 1:11

ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.

ಯೆರೆಮಿಯ 7:1

ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು.

ಯೆಹೆಜ್ಕೇಲ 7:1

ಇದಾದ ಮೇಲೆ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನೆಂದರೆ--

ಹೆಬ್ರಿಯರಿಗೆ 1:1

ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು

2 ಪೇತ್ರ 1:21

ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.

Interlinear

Choose Theme