Home Bibles ☰ Books ಯೆರೆಮಿಯ 2:22 · ಕನ್ನಡ ಬೈಬಲ್
ಯೆರೆಮಿಯ 2:22 · ಕನ್ನಡ ಬೈಬಲ್

ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ.

Cross references

ದ್ವಿತೀಯೋಪದೇಶಕಾಂಡ 32:34

ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?

2 ಸಮುವೇಲ 11:12

ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು.

ಯೋಬ 9:30

ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ

ಯೋಬ 9:31

ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.

ಯೋಬ 14:17

ನನ್ನ ದ್ರೋಹವನ್ನು ಚೀಲ ದಲ್ಲಿ ಮುದ್ರಿಸಿದ್ದಿ; ನನ್ನ ಅಕ್ರಮವನ್ನು ಮುಚ್ಚಿ ಹೊಲಿ ದಿದ್ದೀ.

ಕೀರ್ತನೆಗಳು 90:8

ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.

ಕೀರ್ತನೆಗಳು 130:3

ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?

ಯೆರೆಮಿಯ 16:17

ನೀನು ನನಗೆ ಭಯಾಸ್ಪದವಾಗಬೇಡ; ಕೆಟ್ಟ ದಿನದಲ್ಲಿ ನೀನೇ ನನ್ನ ನಿರೀಕ್ಷೆಯು.

ಯೆರೆಮಿಯ 17:1

ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--

ಯೆಹೆಜ್ಕೇಲ 24:6

ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.

ಹೊಶೇಯ 13:12

ಎಫ್ರಾ ಯಾಮಿನ ದುಷ್ಕೃತ್ಯವು ಕಟ್ಟಲ್ಪಟ್ಟಿದೆ, ಅವನ ಪಾಪವು ಬಚ್ಚಿಡಲ್ಪಟ್ಟಿದೆ.

ಆಮೋಸ 8:7

ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.

Interlinear

Choose Theme