Home Bibles ☰ Books ಯೆರೆಮಿಯ 20:14 · ಕನ್ನಡ ಬೈಬಲ್
ಯೆರೆಮಿಯ 20:14 · ಕನ್ನಡ ಬೈಬಲ್

ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.

Cross references

ಯೋಬ 3:1

ಹೀಗಾದ ಮೇಲೆ ಯೋಬನು ತನ್ನ ಬಾಯಿತೆರದು ತನ್ನ ದಿವಸವನ್ನು ಶಪಿಸಿದನು.

ಯೋಬ 3:3

ನಾನು ಹುಟ್ಟಿದ ದಿವ ಸವೂ ಗಂಡು ಹುಟ್ಟಿತೆಂದು ಹೇಳಿದ ರಾತ್ರಿಯೂ ಹಾಳಾಗಲಿ.

ಯೆರೆಮಿಯ 15:10

ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.

Interlinear

Choose Theme