Home Bibles ಯೆರೆಮಿಯ 22:30 · ಕನ್ನಡ ಬೈಬಲ್
ಯೆರೆಮಿಯ 22:30 · ಕನ್ನಡ ಬೈಬಲ್

ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.

Cross references

1 ದಿನವೃತ್ತಾಂತ 3:16

ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು.

ಯೋಬ 18:19

ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.

ಕೀರ್ತನೆಗಳು 94:20

ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?

ಯೆರೆಮಿಯ 10:21

ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--

ಮತ್ತಾಯ 1:11

ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು.

ಲೂಕ 1:32

ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.

Interlinear

Choose Theme