Home Bibles ☰ Books ಯೆರೆಮಿಯ 26:17 · ಕನ್ನಡ ಬೈಬಲ್
ಯೆರೆಮಿಯ 26:17 · ಕನ್ನಡ ಬೈಬಲ್

ಅವರಿಗೆ ಕಿವಿಗೊಡ ಬೇಡಿರಿ; ಬಾಬೆಲಿನ ಅರಸನಿಗೆ ಸೇವೆಮಾಡಿ ಬದುಕಿರಿ; ಈ ಪಟ್ಟಣವು ಯಾಕೆ ಹಾಳಾಗಬೇಕು?

Cross references

ಮೀಕ 1:1

ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.

ಅಪೋಸ್ತಲರ ಕೃತ್ಯಗಳು 5:34

ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--

Interlinear

Choose Theme