Home Bibles ಯೆರೆಮಿಯ 27:17 · ಕನ್ನಡ ಬೈಬಲ್
ಯೆರೆಮಿಯ 27:17 · ಕನ್ನಡ ಬೈಬಲ್

ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.

Cross references

ಯೆರೆಮಿಯ 27:11

ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.

ಯೆರೆಮಿಯ 38:17

ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.

Interlinear

Choose Theme