Home Bibles ಯೆರೆಮಿಯ 28:12 · ಕನ್ನಡ ಬೈಬಲ್
ಯೆರೆಮಿಯ 28:12 · ಕನ್ನಡ ಬೈಬಲ್

ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.

Cross references

2 ಅರಸುಗಳು 20:4

ಆದರೆ ಯೆಶಾಯನು ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಕರ್ತನ ವಾಕ್ಯವು ಅವ ನಿಗೆ ಉಂಟಾಗಿ--

1 ದಿನವೃತ್ತಾಂತ 17:3

ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ--

ಯೆರೆಮಿಯ 1:2

ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು.

ಯೆರೆಮಿಯ 27:2

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.

ದಾನಿಯೇಲ 9:2

ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.

Interlinear

Choose Theme