Home Bibles ☰ Books ಯೆರೆಮಿಯ 28:7 · ಕನ್ನಡ ಬೈಬಲ್
ಯೆರೆಮಿಯ 28:7 · ಕನ್ನಡ ಬೈಬಲ್

ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು.

Cross references

1 ಅರಸುಗಳು 22:28

ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.

Interlinear

Choose Theme