Home Bibles ☰ Books ಯೆರೆಮಿಯ 29:3 · ಕನ್ನಡ ಬೈಬಲ್
ಯೆರೆಮಿಯ 29:3 · ಕನ್ನಡ ಬೈಬಲ್

ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್‌ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.

Cross references

2 ಅರಸುಗಳು 22:8

ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.

2 ಅರಸುಗಳು 22:12

ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್‌ನಿಗೂ ವಿಾಕಾ ಯನ ಮಗನಾದ ಅಕ್ಬೋರ್‌ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--

1 ದಿನವೃತ್ತಾಂತ 6:13

ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು;

2 ದಿನವೃತ್ತಾಂತ 34:20

ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--

ಯೆರೆಮಿಯ 26:22

ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 39:14

ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.

ಯೆಹೆಜ್ಕೇಲ 8:11

ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.

Interlinear

Choose Theme