Home Bibles ☰ Books ಯೆರೆಮಿಯ 30:1 · ಕನ್ನಡ ಬೈಬಲ್
ಯೆರೆಮಿಯ 30:1 · ಕನ್ನಡ ಬೈಬಲ್

ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.

Cross references

ಯೆರೆಮಿಯ 1:1

ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು.

ಯೆರೆಮಿಯ 26:15

ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.

Interlinear

Choose Theme