Home Bibles ☰ Books ಯೆರೆಮಿಯ 31:39 · ಕನ್ನಡ ಬೈಬಲ್
ಯೆರೆಮಿಯ 31:39 · ಕನ್ನಡ ಬೈಬಲ್

ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.

Cross references

ಯೆಹೆಜ್ಕೇಲ 40:8

ಅವನು ಒಳಬಾಗಲಿನ ದ್ವಾರಾಂಗಣವನ್ನು ಒಂದು ಕೋಲೆಂದು ಅಳೆದನು.

ಜೆಕರ್ಯ 2:1

ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.

ಜೆಕರ್ಯ 2:5

ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.

Interlinear

Choose Theme