Home Bibles ☰ Books ಯೆರೆಮಿಯ 32:1 · ಕನ್ನಡ ಬೈಬಲ್
ಯೆರೆಮಿಯ 32:1 · ಕನ್ನಡ ಬೈಬಲ್

ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು.

Cross references

2 ಅರಸುಗಳು 25:1

ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು.

2 ದಿನವೃತ್ತಾಂತ 36:11

ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.

ಯೆರೆಮಿಯ 25:1

ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆ ಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಉಂಟಾ ಯಿತು.

ಯೆರೆಮಿಯ 27:1

ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --

ಯೆರೆಮಿಯ 34:1

ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದಿನಗಳಲ್ಲಿ, ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--

ಯೆರೆಮಿಯ 39:1

ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.

Interlinear

Choose Theme