Home Bibles ☰ Books ಯೆರೆಮಿಯ 32:11 · ಕನ್ನಡ ಬೈಬಲ್
ಯೆರೆಮಿಯ 32:11 · ಕನ್ನಡ ಬೈಬಲ್

ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.

Cross references

ಲೂಕ 2:27

ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು.

ಅಪೋಸ್ತಲರ ಕೃತ್ಯಗಳು 26:3

ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.

1 ಕೊರಿಂಥದವರಿಗೆ 11:16

ಒಬ್ಬನು ವಾಗ್ವಾದ ಪ್ರಿಯನಾಗಿ ಕಾಣಿಸಿ ಕೊಂಡರೆ ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.

Interlinear

Choose Theme